ಆಗ್ನಿಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್
ಆಗ್ನಿಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, 487 ಮತದಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ತಹಸೀಲ್ದಾರ್ ಬಿ.ಎನ್.ಸ್ವಾಮಿ ತಿಳಿಸಿದರು. ತಾಲೂಕು ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ,ಪ್ರಾದೇಶಿಕ ಆಯುಕ್ತರ ಸೂಚನೆ ಮೇರೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಈಗಾಗಲೇ 487 ಮತದಾರರ ಪೈಕಿ 364 ಮತದಾರರಿಗೆ ಮತದಾನದ ಚೀಟಿಯನ್ನು ಹಂಚಿಕೆ ಮಾಡಲಾಗಿದೆ ಉಳಿದ ಮತದಾರರು ಸಂಬಂಧಪಟ್ಟ ಬಿಎಲ್‌ಒಗಳಿಂದ ಮತದಾನದ ಚೀಟಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಏಷ್ಯಾ ಅಂತರರಾಷ್ಟ್ರೀಯ ಚಾಂಪಿಯನ್ ಷಿಪ್ ಪಂದ್ಯಾವಳಿಯಲ್ಲಿ ಎಂ.ಪುನೀತ್