ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕಾ? ಈ ದಿನಾಂಕದಂದು ಅರ್ಜಿ ಸಲ್ಲಿಸಿ 2024
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕಾ? ಈ ದಿನಾಂಕದಂದು ಅರ್ಜಿ ಸಲ್ಲಿಸಿ ರೇಷನ್ ಕಾರ್ಡ್ ಕಾಯುವಿಕೆ ಎರಡೂವರೆ ವರ್ಷಕ್ಕೆ ಮುಟ್ಟಿದೆ. 2020ರಲ್ಲಿ ಅರ್ಜಿ ಸಲ್ಲಿಸಿದರೂ ಈವರೆಗೆ ಯಾವುದೇ ಸುಳಿವು ಸಿಕ್ಕಿಲ್ಲದೆ ಕಾಯುತ್ತಿದ್ದ ಜನರಿಗೆ ಈಗ ಭರವಸೆ ಮೂಡಿದೆ . ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಮಾರ್ಚ್ 31ರೊಳಗೆ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಕೆಲವು ತುರ್ತು … Read more