ಹೆಣ್ಣು ಈಡಿಸ್ ಈಜಿಪ್ಟಿ ಸೊಳ್ಳೆ ಕಡಿತದಿಂದ ಡೆಂಗ್ಯೂ ಖಾಯಿಲೆ ಹರಡುತ್ತದೆ!
ಹೆಣ್ಣು ಈಡಿಸ್ ಈಜಿಪ್ಟಿ ಸೊಳ್ಳೆ ಕಡಿತದಿಂದ ಡೆಂಗ್ಯೂ ಖಾಯಿಲೆ ಹರಡುತ್ತದೆ! ಶಿಡ್ಲಘಟ್ಟ: ಹೆಣ್ಣು ಈಡಿಸ್ ಈಜಿಪ್ಟಿ ಸೊಳ್ಳೆ ಕಡಿತದಿಂದ ಡೆಂಗ್ಯೂ ಖಾಯಿಲೆ ಹರಡುತ್ತದೆ ನಿಂತ ನೀರಲ್ಲಿ ಈ ಸೊಳ್ಳೆ ಹುಟ್ಟಿಕೊಳ್ಳುತ್ತದೆ ಸಾರ್ವಜನಿಕರು ತಮ್ಮ ಮನೆ ಪರಿಸರದಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮೂರ್ತಿ ತಿಳಿಸಿದರು. ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ರಾಷ್ಟ್ರೀಯ ಡೆಂಗಿ ದಿನಾಚರಣೆಯ ಅಂಗವಾಗಿ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. … Read more