ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ:- ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಭಾರತ್ ಅಕ್ಕಿಯನ್ನು ಎಲ್ಲೆಲ್ಲಿ ಖರೀದಿಸಬಹುದು, ದರ ಎಷ್ಟು, ಎಷ್ಟು ಕೆಜಿ ಸಿಗುತ್ತೆ? – ನಿಮ್ಮೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ: ದೇಶದಲ್ಲಿ ಚಿಲ್ಲರೆ ಅಂಗಡಿಗಳಲ್ಲಿ ಅಕ್ಕಿಯ ಬೆಲೆಯು ಶೇ 15ರಷ್ಟು ಹೆಚ್ಚಳವಾಗಿದ್ದು, ಇದು ಜನ ಸಾಮಾನ್ಯರ ಬದುಕಿಗೆ ಹೊಡೆತ ಬಿದ್ದಿದೆ. ಈ ಬಗ್ಗೆ ಗಮನ ಹರಿಸಿರುವ ಕೇಂದ್ರ ಸರ್ಕಾರವು ಸಬ್ಸಿಡಿ ದರದಲ್ಲಿ ಅಕ್ಕಿಯನ್ನು ನೀಡಲು ಸಿದ್ಧವಾಗಿದೆ. ಅದಕ್ಕಾಗಿ ಕೆಜಿ … Read more