ಗಂಗಾಕಲ್ಯಾಣ ಯೋಜನೆಯ ಕೊಳವೆಬಾವಿ ಕೊರೆಸಲಾಗಿದೆ
ಗಂಗಾಕಲ್ಯಾಣ ಯೋಜನೆಯ ಕೊಳವೆಬಾವಿ ಕೊರೆಸಲಾಗಿದೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಯದೆ, ಕೊಳವೆ ಬಾವಿ ಕೊರೆದಂತೆ ಕೇಸಿಂಗ್ ಪೈಪ್ ಇಟ್ಟು ಅದರ ಸುತ್ತಲೂ ಮರಳು ರಾಶಿ ಗುಡ್ಡೆ ಮಾಡಿ ವಿದ್ಯುತ್ ಸಂಪರ್ಕ ನೀಡಲಾಗುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿ ಗ್ರಾಮಸ್ಥರು ದೂರಿದ್ದಾರೆ. ಶಿಡ್ಲಘಟ್ಟ ತಾಲ್ಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮದಲ್ಲಿ ನಡೆದ ಘಟನೆ. ತಿಮ್ಮನಾಯಕನಹಳ್ಳಿಯ ರೈತ ನಾರಾಯಣಸ್ವಾಮಿ ಎಂಬುವವರಿಗೆ ಗಂಗಾಕಲ್ಯಾಣ ಯೋಜನೆಯಡಿ ಕೊಳವೆಬಾವಿ ಮಂಜೂರಾಗಿದ್ದು ಕೊಳವೆಬಾವಿ ಕೊರೆಸದೆ ಕೊರೆಸಿದಂತೆ ಸೃಷ್ಟಿಸಿದ್ದಾರೆ ಅದಕ್ಕೆ ಬೆಸ್ಕಾಂನವರು ವಿದ್ಯುತ್ ಸ್ಥಾವರ(ಟ್ರಾನ್ಸ್ ಫಾರ್ಮರ್) ನಿರ್ಮಿಸಿ ವಿದ್ಯುತ್ … Read more