ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ ಭರ್ಜರಿ ಗೆಲುವು-2024
ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ ಭರ್ಜರಿ ಗೆಲುವು ಚೆನ್ನೈ ನಲ್ಲಿ ನಡೆದ ಐಪಿಎಲ್ 2024 ರ 46 ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ 78 ರನ್ ಗಳ ಜಯ ಗಳಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಸನ್ ರೈಸರ್ಸ್ ಹೈದರಾಬಾದ್ ತಂಡದ ಬೌಲರ್ ಗಳನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟ್ಸ್ ಮನ್ ಗಳು ಸಮರ್ಥವಾಗಿ ಎದುರಿಸಿದರು. ಚೆನ್ನೈ … Read more