ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಕ್ರೀಡಾಂಗಣಕ್ಕೆ ‘ಗುಲಾಬಿ ರಂಗು’ ಬೂಮ್ರಾ ಬೌಲಿಂಗ್‌ಗೆ ಮೆಕ್‌ಗ್ರಾ ಅಭಿಮಾನಿ
ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಕ್ರೀಡಾಂಗಣಕ್ಕೆ ‘ಗುಲಾಬಿ ರಂಗು’ ಬೂಮ್ರಾ ಬೌಲಿಂಗ್‌ಗೆ ಮೆಕ್‌ಗ್ರಾ ಅಭಿಮಾನಿ ಮೆಲ್ಬರ್ನ್ ಬಾರ್ಡರ್-ಗಾವಸ್ಕರ್ ಟ್ರೋಫಿ ಕ್ರಿಕೆಟ್ ಟೆಸ್ಟ್ ಸರಣೆಯಲ್ಲಿ ಭಾರತದ ವೇಗಿ ಜಸ್‌ಪ್ರೀತ್ ಬೂಮ್ರಾ ಇದುವರೆಗೆ ಅಮೋಘವಾಗಿ ಬೌಲಿಂಗ್ ಮಾಡಿದ್ದಾರೆ. ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವು 2-1 ರಿಂದ ಕೊನೆಯ ಮತ್ತು ಐದನೇ ಪಂದ್ಯವು ಸಿಡ್ನಿಯಲ್ಲಿ ಶುಕ್ರವಾರ ಆರಂಭವಾಗಲಿದ್ದು, 2-2ರ ಸಮಬಲ ಸಾಧಿಸುವತ್ತ ಭಾರತ ಚಿತ್ತ ನೆಟ್ಟಿದೆ. ಫಲಿತಾಂಶ ಏನೇ ಬರಲಿ; ಆದರೆ ಬೂಮ್ರಾ ಮಾತ್ರ ಮನ ಗೆದ್ದಿದ್ದಾರೆ. ಮನಸೋತವರಲ್ಲಿ ಆಸ್ಟ್ರೇಲಿಯಾದ ಮಾಜಿ ವೇಗಿ … Read more