ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ
ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ ಅವರು ತಮ್ಮ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಸೋಮವಾರ ನಾಮ ಪತ್ರವನ್ನು ಸಲ್ಲಿಸಿದರು. ಬೆಂಗಳೂರಿನ ಶಾಂತಿನಗರದಲ್ಲಿರುವ ಬಿಎಂಟಿಸಿ ಕಟ್ಟಡದಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ವೈ.ಎ.ನಾರಾಯಣಸ್ವಾಮಿ ನಾಮಪತ್ರ ಸಲ್ಲಿಸುವ ವೇಳೆ ಆಗ್ನೇಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಅನೇಕ ಬಿಜೆಪಿ ಹಾಗು ಜೆಡಿಎಸ್‌ನ ಘಟಾನುಘಟಿ ನಾಯಕರು ಸಾಥ್ ನೀಡಿದರು. ಇದನ್ನೂ ಓದಿ:- … Read more