ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 3 ಕೋಟಿ ರೂ ಅನುದಾನ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 3 ಕೋಟಿ ರೂ ಅನುದಾನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 3 ಕೋಟಿ ರೂ ಅನುದಾನ ಶಿಡ್ಲಘಟ್ಟ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಶಾಸಕ ಬಿ.ಎನ್.ರವಿಕುಮಾರ್ ಅವರ ಆಸಕ್ತಿಯಿಂದಾಗಿ ಮೂರು ಕೋಟಿ ರೂಗಳು ಸರ್ಕಾರದಿಂದ ಅನುದಾನ ಬಂದಿದೆ ಎಂದು ಪ್ರಾಂಶುಪಾಲ ಡಾ.ವಿ.ವೆಂಕಟೇಶ್ ತಿಳಿಸಿದರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ನ್ಯಾಕ್ ಬಿ ಶ್ರೇಣಿ ಪ್ರಮಾಣ ಪತ್ರವನ್ನು … Read more