ಗ್ರಾಮೀಣ ಭಾಗದಲ್ಲಿನ ಕೂಲಿ ಕಾರ್ಮಿಕರು
ಗ್ರಾಮೀಣ ಭಾಗದಲ್ಲಿನ ಕೂಲಿ ಕಾರ್ಮಿಕರು ಗ್ರಾಮೀಣ ಭಾಗದಲ್ಲಿನ ಕೂಲಿ ಕಾರ್ಮಿಕರು,ಬಡತನ ರೇಖೆ ಕೆಳಗಿನವರು ರೈತರು ಹಾಗೂ ಇತರೆ ಆರ್ಥಿಕವಾಗಿ ಹಿಂದುಳಿದವರ ಅನುಕೂಲಕ್ಕಾಗಿ ಸಮುದಾಯದ ಆಸ್ತಿ ಸೃಜನೆಗಾಗಿ ಮನರೇಗಾ ಉತ್ತಮ ಯೋಜನೆಯಾಗಿದೆ ಎಲ್ಲಾ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾ ಪಂಚಾಯಿತಿ ಸಿಇಒ ಪ್ರಕಾಶ್ ಜಿ.ನಿಟ್ಟಾಲಿ ಸೂಚನೆ ನೀಡಿದರು. ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಉಪ ಕಾರ್ಯದರ್ಶಿ ಭಾಸ್ಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮನರೇಗಾ ಸೇರಿದಂತೆ ನಾನಾ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಸರ್ಕಾರ ರೂಪಿಸಿರುವ … Read more